ಉಜಿರೆ ಗ್ರಾ.ಪಂ.ನಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಗ್ರಾಮ ಪಂಚಾಯತದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ ಜ. 26ರಂದು ಜರುಗಿತು. ಉಜಿರೆ ಗ್ರಾ.ಪಂ. ಆಡಳಿತಾಧಿಕಾರಿ ಡಾ.ಯತೀಶ್ ಕುಮಾರ್ ಎಂ.ಎಸ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃಧ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಹೆಚ್, ಗ್ರಾ.ಪಂ ನೂತನ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.