ರೈತ, ಕಾರ್ಮಿಕ, ಜನ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ, ನೂತನ ವಿದ್ಯುತ್ ಕಾಯ್ದೆ, ಗುತ್ತಿಗೆ ಕೃಷಿ ಪದ್ದತಿ ಈ ಎಲ್ಲಾ ರೈತ, ಕಾರ್ಮಿಕ, ಜನ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಹಾಗೂ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಯಿಂದ ಬೆಳ್ತಂಗಡಿ ಮುಖ್ಯ ಬಸ್ಸು ತಂಗುದಾಣದ ವಠಾರದಲ್ಲಿ ಜ.26 ರಂದು ಪ್ರತಿಭಟನಾ ಜಾಥಾ ನಡೆಯಿತು.


ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನಾ ಮುಖಂಡ ಹಾಗೂ ನ್ಯಾಯವಾದಿ ಬಿ.ಎಂ ಭಟ್, ಕಾರ್ಮಿಕ ಮುಂದಾಳು ಮಂಜುನಾಥ ಎಲ್, ಹಾಗೂ ಸಂಘಟನೆಯ ಸದಸ್ಯರುಗಳು ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.