ಬೆಳ್ತಂಗಡಿ ಎಸ್ಡಿಟಿಯು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ 72 ನೇ ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.

ಎಸ್ಡಿಟಿಯು ಆಟೋ ಚಾಲಕರ ಘಟಕ ಬೆಳ್ತಂಗಡಿ ತಾಲೂಕು ಸಮಿತಿ ಉಪಾಧ್ಯಕ್ಷ ಅಜಯ್ ಲೋಬೊ ದ್ವಜಾರೋಹಣಗೈದರು, ಎಸ್ಡಿಟಿಯು ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಶಮೀಮ್ ಯೂಸುಫ್ ಸಂವಿಧಾನದ ಪ್ರತಿಜ್ಞಾ ವಿಧಿ ಬೋದಿಸಿದರು.

ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಹೈದರ್ ನೀರ್ಸಾಲ್ ಸಂದೇಶ ನೀಡಿದರು. ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾoಕೋ, ಎಸ್ಡಿಟಿಯು ಜಿಲ್ಲಾ ಸಮಿತಿ ಸದಸ್ಯರು ಹನೀಫ್ ಪುಂಜಲ್ ಕಟ್ಟೆ, ಆಟೋ ಚಾಲಕರ ಘಟಕ ಬೆಳ್ತಂಗಡಿ ತಾಲೂಕು ಅಧ್ಯಕ್ಷ ನವಾಝ್ ಜಿಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.