ಭಾಗ್ಯಲಕ್ಷ್ಮೀ ಮೋಟಾರ್ಸ್ ಸ್ಥಳಾಂತರಗೊಂಡು ಶುಭಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ಚರ್ಚ್ ರಸ್ತೆಯ ನೊರೊನ್ಹಾ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಭಾಗ್ಯಲಕ್ಷ್ಮಿ ಮೋಟಾರ್ಸ್ಸ್ ಸೆಕೆಂಡ್ ಬೈಕ್ ಸೇಲ್ಸ್ ಮಳಿಗೆಯು ಲಾಯಿಲ ಪೆಟ್ರೋಲ್ ಪಂಪ್ ಬಳಿಯ ಕಟ್ಟಡಕ್ಕೆ ಸ್ಥಳಾಂತರಗೊಂಡು ಜ.27ರಂದು ಶುಭಾರಂಭಗೊಂಡಿತು.
ನೂತನ ಮಳಿಗೆಯನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಕೇಶವ ಎಂ ಕಳೆಂಜ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.