ಬೆಳ್ತಂಗಡಿ: ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಯಭೇರಿ ಗಳಿಸಲು ಕಾರಣೀಕರ್ತರಾದ ಕಾರ್ಯಕರ್ತರಿಗೆ, ನೂತನವಾಗಿ ಚುನಾಯಿತರಾದ
ಸದಸ್ಯರುಗಳಿಗೆ, ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ಭವ್ಯವಾದ ಮೆರವಣಿಗೆ
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬಳಿಯಲ್ಲಿ ಸೇರಿದ ಬಿಜೆಪಿ ಚುನಾಯಿತ ಗ್ರಾ.ಪಂ ಸದಸ್ಯರು ಹಾಗೂ ಕಾಯ೯ಕತ೯ರು.