ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ದ.ಕ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷರಾಗಿ ಉಜಿರೆ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಣಿಪಾಲ ಮಾಧವ ಪೈ ಮೆಮೊರಿಯಲ್ ಕಾಲೇಜಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು