ಬೆಳ್ತಂಗಡಿ: ಮೆಸ್ಕಾಂ ಬೆಳ್ತಂಗಡಿ/ಉಜಿರೆ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ಅಧೀಕ್ಷಕ ಇಂಜಿನಿಯರ್ (ವಿ), ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಫೆ.8ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಬೆಳ್ತಂಗಡಿ ಉಪವಿಭಾಗ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರವಾಣಿ ಸಂಖ್ಯೆ : 08256- 232095
ವಿಡಿಯೋ ಸಂವಾದದ ಲಿಂಕ್: https://meet.google.com/hfi-nhky-ctv