ಬೆಳ್ತಂಗಡಿಯ ಹೆಡ್‌ಕಾನ್‌ಸ್ಟೇಬಲ್ ಎಚ್.ಸಿ ವೆಂಕಟೇಶ್ ನಾಯ್ಕ್‌ರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸುಮಾರು 6 ವರ್ಷಗಳಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಸಿ ವೆಂಕಟೇಶ್ ನಾಯ್ಕ್ ರವರಿಗೆ ಕಾರ್ಯದಕ್ಷತೆ ಮತ್ತು ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರನ್ನು ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಫೆ.8 ರಂದು ಬೆಂಗಳೂರಿನ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2019 ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರಧಾನ ಸಮಾರಂಭದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ರವರು ಅವರಿಗೆ ಚಿನ್ನದ ಪದಕ ಪ್ರಧಾನ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.