ಬೆಳ್ತಂಗಡಿ ಘಟಕದ ಗೃಹರಕ್ಷಕ ಅಪ್ಪು ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಘಟಕದ ಗೃಹ ರಕ್ಷಕರಾದ ಅಪ್ಪು, ರವರು 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅಪ್ಪುರವರ  ಕಾರ್ಯದಕ್ಷತೆ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ಇವರ ಹೆಸರನ್ನು ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ ಚೂಂತಾರು ಶಿಫಾರಸ್ಸು ಮಾಡಿದ್ದರು.
2002ರಲ್ಲಿ ಇಲಾಖೆಗೆ ಸೇರಿದ್ದ ಇವರು ಸುಮಾರು 19 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿರುವುದನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.