

ಕಕ್ಕಿಂಜೆ: ನಿರ್ವಹಣಾ ಕಾಮಗಾರಿ ಕೆಲಸ ನಡೆಯುತ್ತಿರುವ ಹಿನ್ನಲೆ ನಾಳೆ(ಫೆ. 12) ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಕಕ್ಕಿಂಜೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.