ಶಿಶಿಲದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ – ಗ್ರಾ.ಪಂ. ಸಭಾಭವನದಲ್ಲಿ ಪೂರ್ವಭಾವಿ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಿಶಿಲ: ಶಿಶಿಲದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಬಗ್ಗೆ ಪೂರ್ವಭಾವಿ ಸಭೆಯು ಶಿಶಿಲ ಗ್ರಾ.ಪಂ. ಸಭಾಭವನದಲ್ಲಿ ಫೆ.೧೨ ರಂದು ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಶಿಶಿಲ ಗ್ರಾ.ಪಂ ಅಧ್ಯಕ್ಷ ಸಂದೀಪ್ ವಹಿಸಿದ್ದರು. ಕಂದಾಯ ನಿರೀಕ್ಷಕ ಪಾವಡಪ್ಪ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಕೊರಗಪ್ಪ ನಾಕ್, ತಾ.ಪಂ ಅಧ್ಯಕ್ಷೆ ದಿವ್ಯ ಜ್ಯೋತಿ, ಶಿಬಾಜೆ ಗ್ರಾ.ಪಂ ಅಧ್ಯಕ್ಷ ರತೀಶ್, ಉಪಾಧ್ಯಕ್ಷ ವಿನಯ ಚಂದ್ರ, ಶಿಶಿಲ ಗ್ರಾ.ಪಂ. ಉಪಾಧ್ಯಕ್ಷೆ ವಿಮಲ ಡಿ., ಶಿಶಿಲ ಪಿ.ಡಿ.ಒ ಜಗದೀಶ್, ಶಿಶಿಲ ಗ್ರಾ.ಪಂ. ಸದಸ್ಯರಾದ ಸುಧೀನ್, ಯಶೋಧರ ಕೆ.ವಿ, ಲಲಿತಾ, ಕಮಲಾಕ್ಷಿ, ಶಿಬಾಜೆ ಗ್ರಾ.ಪಂ. ಸದಸ್ಯರಾದ ವನಿತಾ, ರತ್ನಾ, ದಿನಕರ ಕುರುಪ, ಗ್ರಾಮಕರಣಿಕ ರೂಪೇಶ, ಶಿಬಾಜೆ ಗ್ರಾ,ಪಂ, ಕಾರ್ಯದರ್ಶಿ ಹೊನ್ನಪ್ಪ ಗೌಡ, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಂಬರೀಷ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ಕೊನೆಗೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.