ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ; ಮೂಡಪ್ಪ ಸೇವೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 108ಕಾಯಿ ಗಣಹೋಮ ಫೆ.15 ರಂದು ಜರುಗಿತು.


ಸಂಜೆ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ದಾಸ ಭಕ್ತಿ ಗಾನಾಮೃತ, ರಾತ್ರಿ ಶ್ರೀ ಮಹಾಗಣಪತಿ ದೇವರಿಗೆ ಮೂಡಪ್ಪ ಸೇವೆ ನಡೆದು ನಂತರ ಶ್ರೀ ಪಂಚಜನ್ಯ ಯಕ್ಷಗಾನ ಕಲಾತಂಡ ನೇರಳಕಟ್ಟೆ ಇವರಿಂದ ಬೃಗು ಲಾಂಛನ ಮತ್ತು ರತಿ ಕಲ್ಯಾಣ ಯಕ್ಷಗಾನ ಬಯಲಾಟ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಾವೆಡಪ್ಪ ದೊಡಮನಿ, ಆಡಳಿತಾಧಿಕಾರಿ ಮಹೇಶ್ ಜೆ, ದೇವಸ್ಥಾನದ ಅರ್ಚಕರು, ಸಿಬ್ಬಂದಿ ವರ್ಗದವರು ಹಾಗೂ ಊರ -ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.