ಎಳನೀರು ಫಾಲ್ಸ್ ದುರಂತ: ಸನತ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನಿಧಿ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರಬಳಿಗೆ ಬಡಮನೆ ಅಬ್ಬಿ ಜಲಪಾತ ವೀಕ್ಷಣೆ ಮಾಡುತ್ತಿದ್ದ  ಸಂದರ್ಭದಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ  ಮೃತಪಟ್ಟ ಉಜಿರೆಯ ನಿವಾಸಿ ವಿದ್ಯಾರ್ಥಿ ಸನತ್ ಶೆಟ್ಟಿ ಅವರ  ಕಾಶಿಬೆಟ್ಟು ಮನೆಗೆ ಇಂದು(ಫೆ.17) ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ರೂ 5.ಲಕ್ಷದ ಚೆಕ್ಕನ್ನು ದಿ|ಸನತ್ ಶೆಟ್ಟಿಯವರ ತಂದೆಯವರಾದ ಕೃಷ್ಣವಾಸುದೇವ ಶೆಟ್ಟಿ ರವರಿಗೆ  ಶಾಸಕರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮೃತರ ತಾಯಿ, ಸಹೋದರ, ಬಂಧುವರ್ಗದವರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.