ನಾವೂರಿನ ಕೋಡಿ ಎಂಬಲ್ಲಿ ನಡೆದ ದುರ್ಘಟನೆ
ನಾವೂರು: ಕುರಿಗೊಬ್ಬರವನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಹೊಂಡಕ್ಕೆ ಉರುಳಿಬಿದ್ದ ಘಟನೆ ಇಂದು(ಫೆ.19) ರಂದು ನಡೆದಿದೆ.
ಘಟನೆಯಿಂದಾಗಿ ಲಾರಿ ಸಂಪೂರ್ಣವಾಗಿ ಕವುಚಿ ಬಿದ್ದಿದ್ದು, ಲಾರಿ ಚಾಲಕ ಮತ್ತು ನಿರ್ವಾಹಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.