ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: ಇಲ್ಲಿಯ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.16ರಿಂದ 21ರ ವರೆಗೆ ವಿಜೃಂಭಣೆಯಿಂದ ಜರುಗಲಿದ್ದು, ಆ ಪ್ರಯುಕ್ತ ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ರವರು ಶ್ರೀ ಕ್ಷೇತ್ರಕ್ಕೆ ಇಂದು(ಫೆ.19) ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ, ಆಡಳಿತ ಸಮಿತಿ, ನವೀಕರಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.