ಮುಂಡಾಜೆ ಸಹಕಾರಿ ಸಂಘದ ಶತಮಾನೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಕೀರ್ಣ ಲೋಕಾರ್ಪಣೆ ಮತ್ತು ಸಂಘದ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಫೆ.21 ರಂದು ನಡೆಯಿತು.

ಶತಮಾನೋತ್ಸವ ಸಂಕೀರ್ಣವನ್ನು ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿ ಶುಭಹಾರೈಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ಅಧ್ಯಕ್ಷತೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಪ್ರತಾಪ್ ಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್, ಜಿ.ಪ. ಸದಸ್ಯೆ ನಮಿತಾ, ತಾ.ಪ. ಸದಸ್ಯರುಗಳಾದ ವಿ.ಟಿ. ಸೆಬ್ಯಾಸ್ಟಿಯನ್, ಎ.ಕೊರಗಪ್ಪ ಗೌಡ, ಲೀಲಾವತಿ, ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಭಿಡೆ, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಹಿರಿಯ ಸಹಕಾರಿ ಎನ್.ಎಸ್. ಗೋಖಲೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಫಡ್ಕೆ, ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು,ನಿರ್ದೇಶರುಗಳು, ಮಾಜಿ ಅಧ್ಯಕ್ಷರುಗಳು, ಸದಸ್ಯರು, ಸಿಬ್ಬಂದಿ ಗಳು, ಗ್ರಾಹಕರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.