ಕಳೆಂಜ ಶ್ರೀ ಸದಾಶಿವೇಶ್ವರ ದೇವರಿಗೆ ಅಷ್ಟಬಂಧ ಕ್ರಿಯೆ, ಬ್ರಹ್ಮಕಲಶಾಭಿಷೇಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವರಿಗೆ ಅಷ್ಟಬಂಧ ಕ್ರಿಯೆ, ಬ್ರಹ್ಮಕಲಶಾಭಿಷೇಕ ವು ಫೆ. 21ರಂದು ಜರುಗಿತು.

ಈ ಪ್ರಯುಕ್ತ  ಶ್ರೀ ಸದಾಶಿವೇಶ್ವರ ದೇವರ ಬ್ರಹ್ಮಕಲಶೋತ್ಸವಕ್ಕೆ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂಧರ್ಭ ಬ್ರಹ್ಮಕಲಶೋತ್ಸವ ಸಮಿತಿ, ಆಡಳಿತ ಸಮಿತಿ , ವಿವಿಧ ಸಮಿತಿ ಯ ಪಧಾಧಿಕಾರಿಗಳು ಹಾಗೂ ಭಕ್ತಧಿಗಳು  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.