ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಶಾಸಕ ಪೂಂಜ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ದ ಬ್ರಹ್ಮಕಲಶೋತ್ಸವವು ಫೆ. 20ರಂದು  ನಡೆದಿದ್ದು ಗೌರವಾಧ್ಯಕ್ಷರು ಹಾಗೂ ಶಾಸಕರಾದ ಹರೀಶ್ ಪೂಂಜಾರವರು ಕಳೆಂಜ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ , ಆಡಳಿತ ಮಂಡಳಿಯ, ವಿವಿಧ ಸಮಿತಿಗಳ ಪಧಾದಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.