ನಡ: ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಚತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಡ : ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಫೆಬ್ರವರಿ ತಿಂಗಳ ಮಾಸಿಕ ಸಭೆ ಫೆ.21ರಂದು ನಡ ಗ್ರಾಮದ ನರಸಿಂಹಗಢದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳವಾದ ನರಸಿಂಹಗಢದ ಸುತ್ತಮುತ್ತ ಬಿದ್ದಿರುವ ಕಸ ಸಂಗ್ರಹ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಜೊತೆಗೆ ಈ ವೇಳೆ ನರಸಿಂಹಗಢಕ್ಕೆ ಆಗಮಿಸಿದ್ದ ಚಾರಣಿಗರಿಗೆ ಪ್ರೇಕ್ಷಣೀಯ ಸ್ಥಳದ ಪ್ರಾಮುಖ್ಯತೆ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕದ ರಾಜ್ಯ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಸ್, ಯೋಜನಾಧಿಕಾರಿ ಜೈವಂತ್ ಪಟಗಾರ್, ಬೆಳ್ತಂಗಡಿ ವಲಯದ ಸ್ವಯಂಸೇವಕರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.