ಧರ್ಮಸ್ಥಳ ಬಾಹುಬಲಿ ಬೆಟ್ಟದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿಯ ಬಾಹುಬಲಿ ಬೆಟ್ಟದ ಸಮೀಪವಿರುವ ಕಾಡಿನಲ್ಲಿ 30ರಿಂದ 40 ವರ್ಷ ಆಸುಪಾಸಿನ ಅಪರಿಚಿತ ವ್ಯಕ್ತಿಯು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ  ಮಾಡಿಕೊಂಡ ಘಟನೆ ಫೆ.27ರಂದು ನಡೆದಿದೆ
ಅರೆಬೆಂದ ಸ್ಥಿತಿಯಲ್ಲಿದ್ದ ಅವರನ್ನು ನೋಡಿದ ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಟ್ಟಿದ್ದು,  ಅದಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿದೆ. ಮೃತದೇಹದ ಸಮೀಪದಲ್ಲಿ ಶೂ ಹಾಗೂ ವಾಚ್ ದೊರಕಿದ್ದು,  ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.