ಸೇವಾ ನಿವೃತ್ತಿ ಹೊಂದಿದ ನ.ಪಂ. ಸಮುದಾಯ ಸಂಘಟನಾಧಿಕಾರಿ ವೆಂಕಟರಮಣ ಶರ್ಮರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ 23 ವರ್ಷಗಳ ಸುಧೀರ್ಘ ಕಾಲ ಸಮುದಾಯ ಸಂಘಟನಾಧಿಕಾರಿಯಾಗಿ ಸೇವೆ ಸಲ್ಲಿಸಿ, ಫೆ.28 ರಂದು ಸೇವಾ ನಿವೃತ್ತರಾದ ವೆಂಕಟರಮಣ ಶರ್ಮರವರಿಗೆ ಮಾ.1 ರಂದು ನಡೆದ ಪಟ್ಟಣ ಪಂಚಾಯತದ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿ ಕರುಣಾಕರ್, ಸದಸ್ಯರಾದ ಶರತ್ ಕುಮಾರ್, ಅಂಬರೀಷ್, ಜಗದೀಶ್ ಡಿ, ಜನಾರ್ದನ, ಲೋಕೇಶ್ ನಾಯ್ಕ, ರಾಜಶ್ರೀ ರಮಣ್, ಗೌರಿ, ಮುಸ್ತರ್ ಜಾನ್, ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಆರಿಗ ಹಾಗೂ ನ.ಪಂ.ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.