ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ ಬಬ್ಬುಕಟ್ಟೆ ರವರಿಗೆ ಚಿನ್ನದ ಪದಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ರವರು ಕುಂದಾಪುರದ ಸಾಲಿಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ 74ಕೆ.ಜಿ. ಮಾಸ್ಟರ್ಸ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇವರು ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ತೊಕ್ಕೊಟ್ಟು ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.