ಗೇರುಕಟ್ಟೆ ಆಟೋ ಚಾಲಕ-ಮಾಲಕ ಸಂಘದ ಸದಸ್ಯ ವಿಜಯ ಗೌಡರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ : ಸ್ನೇಹ ಸಂಗಮ ಆಟೋ ಚಾಲಕ-ಮಾಲಕ ಸಂಘದ ಸದಸ್ಯರಾಗಿದ್ದು ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವಿಜಯ ಕುಮಾರ್ ಗೌಡರಿಗೆ ಸನ್ಮಾನ ಕಾರ್ಯಕ್ರಮ ಮಾ.2 ರಂದು ನಡೆಯಿತು.ಸಂಘದ ಅಧ್ಯಕ್ಷ ಪದ್ಮನಾಭ ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.