ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ವರ್ತಕರ ಸಂಘದ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ವರ್ತಕರ ಸಂಘ ಉಜಿರೆ ಇದರ ಪ್ರಥಮ ಸಭೆಯು ಮಾ.5ರಂದು ಉಜಿರೆ ಗ್ರಾ.ಪಂ ಸಭಾಂಗಣದಲ್ಲಿ ಜರುಗಿತು.
ಇತ್ತೀಚೆಗೆ ನಡೆದ ಸಂಘದ ಉದ್ಘಾಟನೆಯ ಸಂದರ್ಭದಲ್ಲಿ ವರ್ತಕರು ಎದುರಿಸುತ್ತಿರುವ ಸಮಸ್ಯೆಗಳು, ಅನಧಿಕೃತ ಅಂಗಡಿಯ ತೆರವುಗೊಳಿಸುವರೇ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಹೆಚ್ ಪ್ರಕಾಶ ಶೆಟ್ಟಿ ನೊಚ್ಚ ರವರಿಗೆ ನೀಡಿದ ಮನವಿಯನ್ವಯ ಈ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ವರ್ತಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವರ್ತಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ವಂದಿಸಿದ್ದು, ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವರ್ತಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.