ಉಜಿರೆ ಶ್ರೀ ಜನಾರ್ದನ ಸ್ವಾಮಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ವಾಸುದೇವ ತಂತ್ರಿ ಯವರ ಹಿರಿತನದಲ್ಲಿ ಆಡಳಿತ ಮೊಕ್ತೇಸರ ವಿಜಯರಾಘವ ಪಡುವೆಟ್ನಾಯರ ನೇತೃತ್ವದಲ್ಲಿ ಮಾ.4 ರಂದು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು .

 ಮಾರ್ಚ್ 4 . ರಂದು ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ ,ಬಿಂಬ ಶುದ್ಧಿ,ಕಲಶಾಭಿಷೇಕ ,ಮಹಾಪೂಜೆ, ವೈದಿಕ ಸಮಾರಾಧನೆ ,ಉಜಿರೆಯ ಪ್ರಭಾತ್ ಭಟ್ ಮತ್ತು ಕುಟುಂಬಸ್ಥರ ಸೇವಾರೂಪದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಸಾರ್ವಜನಿಕ ರಂಗಪೂಜೆ ಹಾಗು ಶ್ರೀ ಜನಾರ್ದನ ಸ್ವಾಮಿ ಮತ್ತು ಶ್ರೀ ಮಂಜುಳೇಶ ದೇವರ ಉತ್ಸವ ನಡೆಯಿತು.

ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವದಲ್ಲಿ  ಊರ-ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.