ಬೆಳ್ತಂಗಡಿ: ಕುವೆಟ್ಟು ಗ್ರಾ ಮದ ಪೆರಿಯೋಳ್ ನಿವಾಸಿ ಅಬ್ಬಸ್ ರವರ ಪುತ್ರ ಕೆಂಪುಕಲ್ಲು ಸಾಗಾಟದ ಲಾರಿ ಚಾಲಕ ಅಬ್ದುಲ್ ರವೂಫ್ ಅವರು ನಾಪತ್ತೆಯಾಗಿದ್ದ ದರೆಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಾ.4ರಂದು ಮಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಇವರು ಮನೆಗೆ ಬಾರದೇ, ಪತ್ನಿ ಮನೇಗೂ ಹೋಗದೆ ನಾಪತ್ತೆಯಾಗಿದ್ದಾರೆ ಎಂದು ಅವರ ತಾಯಿ ಅಪ್ಸ ಪೊಲೀಸ್ ರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.