ಉಜಿರೆ ಕಥೊಲಿಕ್ ಸಭಾದಿಂದ ಪ್ರತಿಭಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಇಲ್ಲಿಯ ಉಜಿರೆ ಸಂತ ಆಂಥೋಣಿ ಚರ್ಚ್‌ನ ಕಥೊಲಿಕ್ ಸಭಾದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾ.7ರಂದು ನಡೆಯಿತು.
ಉಜಿರೆ ಚರ್ಚ್ ಧರ್ಮಗುರು ವಂ. ಫಾ. ಜೇಮ್ಸ್ ಡಿ’ಸೋಜಾ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಈ ಸಂದರ್ಭ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ನಿತಿನ್ ಮೋನಿಸ್, ಕಥೊಲಿಕ್ ಸಭಾ ಅಧ್ಯಕ್ಷ ಆಂಟೋನಿ ಡಿ’ಸೋಜಾ, ಕಾರ್ಯದರ್ಶಿ ಅನಿತಾ ಡಿ’ಸೋಜಾ ಉಪಸ್ಥಿತರಿದ್ದರು. ಮೋಲಿ ವಾಸ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.