ವೇಣೂರು ಗ್ರಾ.ಪಂ: ಮೂಡುಕೋಡಿ 1 ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ವೇಣೂರು ಗ್ರಾಮ ಪಂಚಾಯತ್  ವ್ಯಾಪ್ತಿಯ ಮೂಡುಕೋಡಿ 1ನೇ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದಾರೆ.
ಮೂಡುಕೋಡಿ 1ನೇ ಕ್ಷೇತ್ರದ 2 ಸ್ಥಾನಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಸುಂದರ ಹೆಗ್ಡೆ (705), ಅನೂಪ್ ಜೆ. ಪಾಯಿಸ್ (675) ಅಧಿಕ ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ದೇಜಪ್ಪ ಶೆಟ್ಟಿ ಮತ್ತು ಸುಂದರ ಪೂಜಾರಿಯವರು ಪರಾಭವಗೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.