ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಋಷಿಕೇಶ್ ಭಗವಾನ್ ಸೋನವಣೆ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಋಷಿಕೇಶ್ ಭಗವಾನ್ ಸೋನವಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ  ಋಷಿಕೇಶ್ ಭಗವಾನ್ ಸೋನವಣೆ ರವರು ನೇಮಕಗೊಂಡಿದ್ದಾರೆ.

ಋಷಿಕೇಶ್ ಭಗವಾನ್ ಸೋನವಣೆ ರವರು ಕಾರ್ಕಳ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಎಸ್‌ಪಿ ಯಾಗಿ ಕರ್ತವ್ಯ ನಿರ್ವಹಿಸಿದ್ದು, ನಂತರ ಲೋಕಾಯುಕ್ತ ಎಸ್ಪಿ ಹಾಗೂ ಯಾದಗಿರಿಯ ಎಸ್ಪಿಯಾಗಿ ಕರ್ತವ್ಯ ಸಲ್ಲಿಸಿದ್ದರು. ಇದೀಗ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಬಿ.ಎಂ ಲಕ್ಷ್ಮೀಪ್ರಸಾದ್

ಈ ಮೊದಲು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಬಿ.ಎಂ ಲಕ್ಷ್ಮೀಪ್ರಸಾದ್ ರವರು ಶಿವಮೊಗ್ಗ ಜಿಲ್ಲಾ ಎಸ್‌ಪಿ ಯಾಗಿ ವರ್ಗಾವಣೆಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.