ಪೂಂಜ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ: ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ರತ್ನ ಕುಮಾರ್ ಚೌಟ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಆರಂಬೋಡಿ: ಇತಿಹಾಸ ಪ್ರಸಿದ್ಧ ಸರಕಾರದ ಧರ್ಮಾದಾಯ ದತ್ತಿ ಇಲಾಖೆಗೆ ಒಳಪಟ್ಟ ಆರಂಬೋಡಿ ಗ್ರಾಮದ ಪೂಂಜ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ನೂತನ ಅಧ್ಯಕ್ಷರಾಗಿ ರತ್ನಕುಮಾರ್ ಚೌಟ ಸಂಗಬೆಟ್ಟು ಆಯ್ಕೆಯಾಗಿದ್ದಾರೆ.
ಈ ಹಿಂದಿನ ಆಡಳಿತ ಸಮಿತಿಯ ಅವಧಿ ಮುಗಿದ ಬಳಿಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು.
ವ್ಯವಸ್ಥಾಪನ ಸಮಿತಿಗೆ ಸದಸ್ಯರುಗಳಾಗಿ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಪೂಂಜ, ಜನಾರ್ದನ ನಾಯ್ಕ ಸಂಗಬೆಟ್ಟು, ಆಶಾ ಎಸ್. ಶೆಟ್ಟಿ ಆರಂಬೋಡಿ, ಸುಜಾತ ಆರ್.ಪಿ. ಕುಕ್ಕಿಪಾಡಿ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಕೃಷ್ಣಪ್ರಸಾದ್ ಆಚಾರ್ಯ ಪೂಂಜ, ಸಂದೇಶ್ ಶೆಟ್ಟಿ ಸಂಗಬೆಟ್ಟು ಹಾಗೂ ವಸಂತ ಪೂಜಾರಿ ಎನ್. ಮಂಜಿಲ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.