ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ: ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಹಾಗೂ ಮಚ್ಚಿನ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರೀಕರಿಗೆ ಕೋವಿಡ್ ಲಸಿಕಾ ಅಭಿಯಾನ ಎ.5 ರಂದು ಮಚ್ಚಿನ ಸಮುದಾಯ ಭವನದಲ್ಲಿ ಜರುಗಿತು.

ಮಚ್ಚಿನ ಗ್ರಾ.ಪಂ. ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಮಚ್ಚಿನ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಡಯಾನ ಸವಿತ, ಕಿರಿಯ ಆರೋಗ್ಯ ಸಹಾಯಕಿ ಲೋಲಾಕ್ಷಿ, ಜಯಲಕ್ಷ್ಮೀ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಚ್ಚಿನ ಗ್ರಾ.ಪಂ ವ್ಯಾಪ್ತಿಯ 45 ವರ್ಷ ಮೇಲ್ಪಟ್ಟ ಸುಮಾರು 184 ಮಂದಿ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.