ಮೊಗ್ರು: ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಏರ್ಮಳ-ಅಂತರ ರಸ್ತೆ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೊಗ್ರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಏರ್ಮಳ – ಅಂತರ ರಸ್ತೆಯು ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಂದಾರು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ತಾ.ಪಂ.ಸದಸ್ಯರಾದ ಕೃಷ್ಣಯ್ಯ ಅಚಾರ್ಯ, ಎಪಿಎಂಸಿ ನಿರ್ದೇಶಕರಾದ ಜಯಾನಂದ ಕಲ್ಲಾಪು, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಸಿ.ಎ ಬ್ಯಾಂಕ್ ನಿರ್ದೇಶಕಿ ಶೀಲಾವತಿ, ಮುಗೇರಡ್ಕ ದೈವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಗೌಡ, ಗ್ರಾ.ಪಂ ಉಪಾಧ್ಯಕ್ಷ ಗಂಗಾಧರ, ಗ್ರಾ.ಪಂ.ಸದಸ್ಯರಾದ ದಿನೇಶ್ ಗೌಡ ಖಂಡಿಗ, ಬಾಲಕೃಷ್ಣ ಗೌಡ, ಚೇತನ್ ಗೌಡ, ಶಿವ ಗೌಡ,
ಮೊಗ್ರು ಶಕ್ತಿಕೇಂದ್ರ ಪ್ರಮುಖರಾದ ಅಶೋಕ ಮೊಗ್ರು, ಪುರಂದರ ಗೌಡ, ಬೂತ್ ಸಮಿತಿ ಅಧ್ಯಕ್ಷ ದುಶ್ಯಂತ ಗೌಡ, ಕಾರ್ಯದರ್ಶಿ ರಮೇಶ್ ಗೌಡ ನೆಕ್ಕರಾಜೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.