ಕೋವಿಡ್ ಲಸಿಕೆ ಪಡೆದ ಬ್ರಹ್ಮಾನಂದ ಶ್ರೀ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಲ್ಮಂಜ: ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಲ್ಮಂಜದ ದೇವರಗುಡ್ಡೆ ಶಾಲಾ ವಠಾರದಲ್ಲಿ ಎ.7 ರಂದು ನಡೆದ ಕೋವಿಡ್ ಲಸಿಕೆ ವಿತರಣಾ ಶಿಬಿರದಲ್ಲಿ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕೋವಿಡ್ ಲಸಿಕೆ ಪಡೆದುಕೊಂಡರು.

ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧುರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕಾವ್ಯಾ ವೈಪನಾ, ಕಲ್ಮಂಜ ಗ್ರಾಪಂ ಅಧ್ಯಕ್ಷ ಶ್ರೀಧರ, ಪಿಡಿಒ ಇಮ್ತಿಯಾಜ್, ಗಾ.ಪಂ ಸದಸ್ಯರು, ಕಿರಿಯ ಆರೋಗ್ಯ ಸಹಾಯಕಿ ರೂಪಲತಾ, ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದು, ಸಹಕರಿಸಿದರು. ಈ ಶಿಬಿರದಲ್ಲಿ ಸುಮಾರು 158 ಮಂದಿ ಲಸಿಕೆ ಪಡೆದುಕೊಂಡರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.