ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಗೌಡರ ಸಂಘದಿಂದ ಶ್ರೀ ನಾಣ್ಯ ಭೈರವೇಶ್ವರ ದೇವಸ್ಥಾನಕ್ಕೆ ದೇಣಿಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ:  ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಭೈರಾಪುರದ ಶ್ರೀ ನಾಣ್ಯ ಭೈರವೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ರೂ.50000/- ದೇಣಿಗೆ ಹಸ್ತಾಂತರಿಸಲಾಯಿತು.

 ಈ ಸಂದರ್ಭದಲ್ಲಿ  ಸಂಘದ ಪ್ರಮುಖರಾದ  ತುಂಗಪ್ಪ ಗೌಡ ಮರಕಡ ,  ಚಂದ್ರಶೇಖರ ಗೌಡ ಧರ್ಮದಕಳ ಶಿಶಿಲ,  ಕೃಷ್ಣಪ್ಪ ಗೌಡ ಬೇಂಗಳ ಹಾಗೂ  ಯುವ ವೇದಿಕೆಯ  ಆಶ್ರಿತ್ ಗೌಡ ಮರಕಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.