ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ:  ರಾಜ್ಯ ಕಂದಾಯ ಸಚಿವ  ಆರ್ ಅಶೋಕ್  ಹಾಗೂ ಪ್ರಮೀಳಾ ರಾಣಿ ದಂಪತಿ ಇಂದು ( ಎ.9) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ .ವೀರೇಂದ್ರ  ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು . ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಮಹೇಶ್ ಜೆ,  ಪಾರ್ಶ್ವನಾಥ ಜೈನ್, ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.