ಉಜಿರೆ ಎಸ್‌ಡಿಎಂ ಕಾಲೇಜಿನ ಮನಶ್ಶಾಸ್ತ್ರ ವಿಭಾಗದಿಂದ ವಿಶ್ವ ಆರೋಗ್ಯ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಉಜಿರೆ: ವಿಶ್ವ ಆರೋಗ್ಯ ದಿನದ ಅಂಗವಾಗಿ ಉಜಿರೆಯ ಎಸ್‌ಡಿಎಂ ಪದವಿ ಕಾಲೇಜಿನ ಮನಶ್ಶಾಸ್ತ್ರ ವಿಭಾಗದಿಂದ   ಆರೋಗ್ಯದ ಅಗತ್ಯತೆ ಹಾಗೂ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ತರಗತಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಎ.9 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಮಾಹಿತಿ  ನೀಡಲಾಯಿತು.
ಮನಶ್ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಸುಧೀರ್ ಕೆ.ವಿ. ಮಾರ್ಗದರ್ಶನದಲ್ಲಿ ಬಿ.ಎ. ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳು ಕಥೆ, ಆರೋಗ್ಯ ಸಂಬಂಧಿ ಸಂದೇಶಗಳನ್ನೊಳಗೊಂಡ ಪೋಸ್ಟರ್ ಪ್ರದರ್ಶನ ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.