ಎ.13: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ವರ್ಷಾವಧಿ ನೇಮೋತ್ಸವವು ಎ.13ರಂದು ವಿಜೃಂಭಣೆಯಿಂದ ಜರುಗಲಿದೆ.

ಅಂದು ಸಂಜೆ 6.30 ಕ್ಕೆ ಮಠ ರಘುರಾಮ ಭಟ್ ರವರ ಮನೆಯಿಂದ ಶ್ರೀ ದೈವದ ಭಂಡಾರದ ವೈಭವದ ಮೆರವಣಿಗೆ ಹೊರಡಲಿರುವುದು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆದು, ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ನೇಮೋತ್ಸವ ಜರುಗಲಿರುವುದು.
ಎ.16 ರಂದು ರಾತ್ರಿ 8.00 ಗಂಟೆಗೆ ಮಾರಿಪೂಜೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಮೋಹನ ಕೆರ್ಮುಣ್ಣಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.