ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್: ಶ್ರೀ ಗುರುದೇವರ ಉತ್ಸವ ಮೂರ್ತಿಗಳ ಬಲಿ ಉತ್ಸವ, ಉತ್ಸವ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದ ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ  61ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ ನಡೆಯುತ್ತಿದ್ದು, ಎ.21ರ ವರೆಗೆ ಪೂಜಾ ಕಾರ್ಯಗಳು ನಡೆಯಲ್ಲಿವೆ.

ಈ ಹಿನ್ನಲೆಯಲ್ಲಿ ಎ.15ರಂದು ಬೆಳಿಗ್ಗೆ ನಾರಿಕೇಳ ಗಣಯಾಗ, ಗುರುಗಳಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶಿರ್ಡಿ ಸಾಯಿ ಬಾಬಾ ಗುರುಗಳಿಗೆ ಪೂಜೆ, ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.

ಅಂದೇ ಸಂಜೆ 7 ಗಂಟೆಗೆ ಶ್ರೀ ಗುರುದೇವರ ಉತ್ಸವಮೂರ್ತಿಗಳ ಬಲಿ ಉತ್ಸವ, ಉತ್ಸವ ಪೂಜೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.