ರಾಜ್ಯದಲ್ಲಿ 1 ರಿಂದ 9 ನೇ ತರಗತಿಯವರೆಗಿನ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ರಾಜ್ಯದಲ್ಲಿನ 1 ರಿಂದ 9 ನೇ ತರಗತಿಯ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ ಉತ್ತೀರ್ಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ.

ಕೊರೊನಾ ಸೋಂಕಿನ ಎರಡನೇ ಅಲೆ ಹಿನ್ನೆಲೆಯಲ್ಲಿ ಒಂದರಿಂದ ಒಂಬತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮೂಲಕ  ಫಲಿತಾಂಶ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಕರೇ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಕ್ರಿಯಾಶೀಲತೆ ಪರಿಗಣಿಸಿ ಅಂಕ ನೀಡುವುದು ವಿಶ್ಲೇಷಣಾ ಮೌಲ್ಯಮಾಪನವಾಗಿದ್ದು, ಆಯಾ ಶಾಲೆಯ ಶಿಕ್ಷಕರೇ ಈ ವಿಶ್ಲೇಷಣಾ ಮೂಲ್ಯಮಾಪನ ಅಂಕ ನೀಡಿ ಮುಂದಿನ ತರಗತಿಗಳಿಗೆ ಪಾಸ್ ಮಾಡಲಿದ್ದಾರೆ ಎಮದು ರಾಜ್ಯ ಶಿಕ್ಷಣ ಇಲಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.