ರಾಜ್ಯಮಟ್ಟದ ಪವರ್ ಲಿಫ್ಟಿಂಗ್: ಹೇಮಚಂದ್ರ ಬಬ್ಬುಕಟ್ಟೆ ರವರಿಗೆ ಚಿನ್ನದ ಪದಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಬೆಳ್ತಂಗಡಿ; ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ 74ಕೆಜಿ ದೇಹ ತೂಕದಲ್ಲಿ ಬೆಳ್ತಂಗಡಿ ಸಮಾಜ‌ಕಲ್ಯಾಣ ಇಲಾಖೆಯ ಸಹಾಯಕ‌ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ರವರು 125 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ತೊಕ್ಕೊಟ್ಟು ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿರುವ ಇವರು ಗೋವಟದಲ್ಲಿ ಜುಲೈನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.