ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳಿಗೆ ಮಾರ್ಗಸೂಚಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

2020-21ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ಕುರಿತು ಎಪ್ರಿಲ್ ೨೩ರಂದು ಶಿಕ್ಷಣ ಇಲಾಖೆಯ ಉಪನಿದೇಶಕರು ಮಾರ್ಗಸೂಚಿ ಪ್ರಕಟಗೊಂಡಿದೆ.
ಈ ಪರೀಕ್ಷೆಗಳು ಎಪ್ರಿಲ್  28ರಿಂದ ಮೇ 18ರ ವರೆಗೆ ನಡೆಯಲಿದ್ದು, ಕಾಲೇಜು ಹಂತದಲ್ಲಿ ನಡೆಯುವಂತೆ ಪ್ರಾಂಶುಪಾಲರಿಗೆ ನಿರ್ದೇಶನ ನೀಡುವಂತೆ ಸುತ್ತೋಲೆ ಕಳುಹಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅವರಿಗೆ ಕೊರೊನಾ ಪರೀಕ್ಷಾ ವರದಿ ಕಡ್ಡಾಯವಲ್ಲ, ಆದರೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.