ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು: ಅನಿಶಾ ಡೀನಾ ಮೋರಾಸ್ ಗೆ ಎಂ.ಕಾಂನಲ್ಲಿ 3ನೇ ರ‍್ಯಾಂಕ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2019-20ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಅನಿಶಾ ಡೀನಾ ಮೋರಾಸ್  ಎಂ.ಕಾಂ(ಸಿಜಿಪಿಎ) ವಿಭಾಗದಲ್ಲಿ 3ನೇ ರ‍್ಯಾಂಕ್ ಪಡೆದಿದ್ದಾರೆ.
ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಮತ್ತು ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಮಂಗಳೂರು ಎಲೋಸಿಯಸ್ ಕಾಲೇಜಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಉಜಿರೆ ಗಾಂಧಿನಗರ ಜೊಸ್ಸಿ ಮೋರಸ್ ಮತ್ತು ಡೆಲ್ಫಿನ್ ಮೋರಸ್ ದಂಪತಿಯ ಪುತ್ರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.