ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಸರಕಾರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Supreme Court: Latest news, Updates, Photos, Videos and more.

ಬೆಳ್ತಂಗಡಿ:  ಕೋವಿಡ್ ಎರಡನೇ ಅಲೆಯ ಪ್ರಭಾವದಿಂದ ಕೊರೊನಾ ಸೋಂಕು  ಅತ್ಯಂತ ವೇಗವಾಗಿ ದೇಶಾದ್ಯಂತ ವ್ಯಾಪಕವಾಗಿ ಹರಡಿದೆ.  ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ಉದ್ದೇಶದಿಂದ  ರಾಷ್ಟ್ರದಾದ್ಯಂತ ಲಾಕ್ ಡೌನ್ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.

ದೇಶಾದ್ಯಂತ ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಬಲಿಯಾಗುತ್ತಿದ್ದು, ಜನರ ಹಿತ ಕಾಯ್ದುಕೊಳ್ಳುವ ದೃಷ್ಟಿಯಿಂದ ಲಾಕ್ ಡೌನ್ ಅಗತ್ಯವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೀಘ್ರವೇ  ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೋವಿಡ್ ಕುರಿತ ಅರ್ಜಿ ವಿಚಾರಣೆ ವೇಳೆ ಸರಕಾರಕ್ಕೆ ಸೂಚನೆ ನೀಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.