ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಕೇಶವ ಗೌಡ ಓಡಿಲ್ನಾಳ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಓಡಿಲ್ನಾಳ: ಓಡಿಲ್ನಾಳ ಗ್ರಾಮದ ಉಳೆತ್ತೋಡಿ ನಿವಾಸಿ, ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಕೇಶವ ಗೌಡ(34.ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.4 ರಂದು ನಿಧನರಾದರು.
ಅಟೋ ಚಾಲಕರಾಗಿದ್ದ ಇವರು ಹಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಇವರು ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮೃತರು ತಾಯಿ ಜಾನಕಿ, ಓರ್ವ ಸಹೋದರ ನಾರಾಯಣ ಗೌಡ, ನಾಲ್ವರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.