ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಎರಡು ಬಟ್ಟೆ ಅಂಗಡಿಗಳ ಮೇಲೆ ಕೇಸು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಎರಡು ಬಟ್ಟೆ ಅಂಗಡಿಗಳ ಮೇಲೆ ವೇಣೂರು ಪೊಲೀಸರು ಮೇ.5 ರಂದು ಕೇಸು ದಾಖಲಿಸಿಕೊಂಡಿದ್ದಾರೆ.
ಅಂಗಡಿಯ ಶಟರನ್ನು ಅರ್ಧ ತೆರೆದಿರುವುದನ್ನು ಕಂಡು ವೇಣೂರು ಪೊಲೀಸರು ಅಲ್ಲಿಗೆ ಹೋಗಿ ನೋಡಿದ ಸಂದರ್ಭದಲ್ಲಿ ಅಂಗಡಿಯ ಒಳಗೆ ಮುಖಕ್ಕೆ ಮಾಸ್ಕ್ ಹಾಕದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ  ಬಟ್ಟೆ ವ್ಯಾಪಾರವನ್ನು ಮಾಡುತ್ತಿರುವುದು ಕಂಡು ಬಂದಿದ್ದು, ಅಪಾಯಕಾರಿ ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯತನ ತೋರಿರುತ್ತಾರೆ ಎಂಬುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.