ಗ್ರಾಮ ಪಂಚಾಯತ್ ನಿಡ್ಲೆ : ಕೋವಿಡ್ ಪ್ರಗತಿ ಪರಿಶೀಲನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳ ನಿಯಂತ್ರಣ ಹಾಗೂ ತೆಗೆದುಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯು ಮೇ.6ರಂದು ಬರೆಂಗಾಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ನಿಡ್ಲೆ ಗ್ರಾ.ಪಂ ಅಧ್ಯಕ್ಷಪ್ರವೀಣ ಹೆಬ್ಬಾರ್, ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕ ಪವನ್ ನಾಯಕ್, ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ, ಕಂದಾಯ ನಿರೀಕ್ಷಕ ಪವಾಡಪ್ಪ ದೊಡಮನಿ, ನಿಡ್ಲೆ ಗ್ರಾ.ಪಂ ಉಪಾಧ್ಯಕ್ಷೆ ಶ್ಯಾಮಲ, ಗ್ರಾ.ಪಂ. ಸರ್ವಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ, ಕಾರ್ಯದರ್ಶಿ ಶ್ರವಣ್ ಕುಮಾರ್ ಹಾಗೂ ಕೋವಿಡ್ ಕಾರ್ಯಪಡೆಯ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.