ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಕೋವಿಡ್ ಪ್ರಗತಿ ಪರಿಶೀಲನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಧರ್ಮಸ್ಥಳ, ಪಟ್ರಮೆ, ಪುದುವೆಟ್ಟು , ನೆರಿಯ, ಚಾರ್ಮಾಡಿ, ಮುಂಡಾಜೆ ಮತ್ತು ಕಲ್ಮಂಜ  ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪ್ರಸರಣವನ್ನು ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯು ಮೇ.7 ರಂದು ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಆಯಾ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಅಧಿಕಾರಿಗಳು, ಆಯಾಯಾ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.