ಬೆಳ್ತಂಗಡಿ ತಾ.ಪಂ: ಆಡಳಿತ ಅಧಿಕಾರಿಯಾಗಿ ಜಿ.ಪಂ ಡಿ.ಎಸ್ ಆನಂದ ಕುಮಾರ್ ಅಧಿಕಾರ ಸ್ವೀಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಆಡಳಿತ ಅಧಿಕಾರಿಯಾಗಿ ದ.ಕ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ.ಎಸ್ ಆನಂದ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಇಲ್ಲಿನ ತಾಲೂಕು ಪಂಚಾಯತ್ ಅಧ್ಯಕ್ಷರ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ಡಿ.ಎಸ್ ಆನಂದ ಕುಮಾರ್ ಅವರನ್ನು ಬೆಳ್ತಂಗಡಿ ತಾ. ಪಂ. ಆಡಳಿತ ಅಧಿಕಾರಿಯಾಗಿ ನೇಮಿಸಲಾಗಿದೆ.
ಬೆಳ್ತಂಗಡಿಯಲ್ಲಿ ಆಡಳಿತ ಅಧಿಕಾರಿಯಾಗಿ ಡಿ.ಎಸ್ ಆನಂದ ಕುಮಾರ್ ಅಧಿಕಾರ ಸ್ವೀಕರಿಸಿದ್ದು, ಈ ಸಂದರ್ಭ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಪ್ರಭಾರ ವ್ಯವಸ್ಥಾಪಕ ಗಣೇಶ್ ಪೂಜಾರಿ, ಸಹಾಯಕ ಲೆಕ್ಕಾಧಿಕಾರಿ ಶಕುಂತಲಾ ಶೆಣೈ ಇವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.