ಸುಲ್ಕೇರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ಪ್ರಗತಿ ಪರಿಶೀಲನೆ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಲ್ಕೇರಿ:  ಸುಲ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ಪ್ರಗತಿ ಪರಿಶೀಲನೆ ಸಭೆಯನ್ನು ಮೇ.21ರಂದು ಜರುಗಿತು.

ಸಭೆಯಲ್ಲಿ ಕೋವಿಡ್ ನಿರ್ವಹಣೆ ಕ್ರಮಗಳ ಕುರಿತು ಚರ್ಚೆ ನಡೆಸಿದ್ದು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು, ಅಳದಂಗಡಿ ಆರೋಗ್ಯ ಇಲಾಖೆಯ ದಾದಿ ಹಾಗೂ ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

  ಕೋವಿಡ್ ಸೋಂಕು ಹರಡುವಿಕೆ ತಡೆಯಲು ಕೆಲವು ಕ್ರಮಗಳನ್ನು ಕೈಗೊಂಡಿದ್ದು, ಮುಖ್ಯವಾಗಿ ಪಡಿತರ ಮತ್ತು ಹಾಲಿನ ಡೈರಿ ಗಳಲ್ಲಿ ಮಾಸ್ಕ್ ಮತ್ತು ‌ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಯಿತು. ಹಾಗೇ ದಿನಸಿ ಹಾಗೂ ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಸಮಯದಲ್ಲೇ ತೆರಳುವಂತೆ ಸೂಚಿಸಿದ್ದು, ಅನಗತ್ಯ ಸಂಚಾರ ನಿಷೇಧಿಸಿಸಿ ಸೋಂಕು ನಿಯಂತ್ರಿಸುವಲ್ಲಿ ಪ್ರತಿಯೋರ್ವರು ಶ್ರಮಿಸುವಂತೆ ಕೇಳಿಕೊಳ್ಳಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.