ಉಜಿರೆ ಬಿಜೆಪಿ ಮಹಿಳಾ ಮೋರ್ಚಾ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ನೇತೃತ್ವದಲ್ಲಿ ರಕ್ತದಾನ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಉಜಿರೆ:ಬಿಜೆಪಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಬೆಳ್ತಂಗಡಿ ಮಂಡಲ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ 7 ನೇ ವರ್ಷ ಅಂಗವಾಗಿ ಸೇವೆಯೇ ಸಂಘಟನೆ ನೆಲೆಯಲ್ಲಿ ಮೇ 30 ರಂದು ಉಜಿರೆ ಶ್ರೀ ಧ. ಮ. ಆಸ್ಪತ್ರೆ ಯಲ್ಲಿ ರಕ್ತ ದಾನ ಶಿಬಿರ ನಡೆಯಿತು.

 

ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮಂದಾರ್ತಿ ಎಸ್. ಶೆಟ್ಟಿ, ಗೀತಾ ರಾಮಣ್ಣ ಗೌಡ, ತಾಲೂಕು ಸಮಿತಿ ಅಧ್ಯಕ್ಷೆ ವಿಜಯ ರಮೇಶ್ ಆರಂಬೋಡಿ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ ಬೆಳಾಲು, ಕಾರ್ಯದರ್ಶಿ ಉಮೇಶ್ ಕುಲಾಲ್, ಎಸ್. ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಆಸ್ಪತ್ರೆಯ ಮೇಲ್ವಿಚಾರಕ ಜನಾರ್ದನ್, ತಾಲೂಕು ಪಂಚಾಯತ್ ಮಾಜಿ ಸದಸ್ಯರುಗಳಾದ ಸುಶೀಲ, ಅಮಿತ.. ಲೀಲಾವತಿ, ಮಾಜಿ ಜಿ. ಪ. ಸದಸ್ಯೆ ಸಿ. ಕೆ. ಚಂದ್ರಕಲಾ, ಯುವಮೋರ್ಚ್ ಜಿಲ್ಲಾ ಸಮಿತಿ ಸದಸ್ಯ ಸುಧಾಕರ್, ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ಸಮಿತಿ ಪದಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.